ಹಾಸನ : ಫೋಟೋ ತೆಗೆಸಿಕೊಳ್ಳಲು ಹೋಗಿ ಜಲಪಾತಕ್ಕೆ ಜಾರಿ ಬಿದ್ದು ಯುವಕ ಸಾವು
ಸಕಲೇಶಪುರ ತಾಲೂಕಿನ ಕಾಡುಮನೆ ಗುಡಾಣಕೆರೆ ಗ್ರಾಮದ ಸಮೀಪ ಘಟನೆ
ತಾಲೂಕಿನ ಮಾರನಹಳ್ಳಿ ಗ್ರಾಮದ ಪುತ್ರ ರತನ್ (26) ಮೃತಪಟ್ಟ ಯುವಕ
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ
ಮಹಾಲಯ ಅಮವಾಸ್ಯೆ ಅಂಗವಾಗಿ ಊರಿಗೆ ಬಂದಿದ್ದ
ಗುರುವಾರ ತನ್ನ ಸಂಬಂಧಿಗಳ ಜೊತೆ ಗುಡಾಣಕೆರೆ ಸಮೀಪವಿರುವ ಅಬ್ಬಿಗುಂಡಿ ಜಲಪಾತಕ್ಕೆ ತೆರಳಿದ್ದ
ಪೋಟೋ ತೆಗೆಸಿಕೊಳ್ಳುವಾಗ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ರತನ್
ರತನ್ ಶವ ಹೊರಕ್ಕೆ ತೆಗೆದ ಮುಳುಗು ತಜ್ಞರು
ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Tags
ಸಕಲೇಶಪುರ