Homeಚನ್ನರಾಯಪಟ್ಟಣ ನವಿಲೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಗತಿ ಪರಿಶೀಲನೆ September 16, 2020 0 ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ನವಿಲೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಲ್ಲಾ ಚಟುವಟಿಕೆಗಳ ಕುರಿತಾಗಿ ಜಿಲ್ಲಾ ಪಂಚಾಯತ್ ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ. ಎ. ಪರಮೇಶ್ ಅವರು ಪ್ರಗತಿ ಪರಿಶೀಲನೆ ನಡೆಸಿದರು. Tags ಚನ್ನರಾಯಪಟ್ಟಣ Facebook Twitter