ಹಾಸನದಲ್ಲಿಂದು ಒಟ್ಟು 112 ಕರೋನ ಪಾಸಿಟಿವ್ ಪತ್ತೆಯಾಗಿದ್ದು ಯಾವುದೇ ಸಾವು ಸಂಭವಿಸಿಲ್ಲ

  ಹಾಸನ: ಜಿಲ್ಲೆಯಲ್ಲಿ  ಕರೊನಾ ದಿನದಿಂದ ದಿನಕ್ಕೆ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಲೇ ಇದೆ. ಇಂದು ಒಂದೇ ದಿನ ಗರಿಷ್ಠ 112 ಜನರಲ್ಲಿ ಕೋವಿಡ್-19 ದೃಢಪಟ್ಟಿದ್ದು ಯಾವುದೇ ಸಾವು ಸಂಭವಿಸಿಲ್ಲ. 

ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 24360 ಕ್ಕೆ ಏರಿಕೆಯಾಗಿದ್ದು, 22613 ಜನ ಇಲ್ಲಿವರೆಗೆ ಡಿಸ್ಚಾರ್ಜ್ ಆಗಿದ್ದಾರೆ. 1330 ಸಕ್ರಿಯ ಪ್ರಕರಣಗಳಿದ್ದು, 45 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೊನಾದಿಂದ ಈ ತನಕ 417 ಜನ ಮೃತಪಟ್ಟಿದ್ದಾರೆ.

Post a Comment

Previous Post Next Post