ಹಾಸನ,ಅ.13:- ಹೊಳೆನರಸೀಪುರ ತಾಲ್ಲೂಕಿನ ದೊಡ್ಡಬ್ಯಾಗತವಳ್ಳಿ ಗ್ರಾಮಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಕೋವಿಡ್-19 ತಡೆಗಟ್ಟಲು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು ಮತ್ತು ಐ.ಇ.ಸಿ ಚಟುವಟಿಕೆಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿ, 94 ಜನರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಿದ್ದಾರೆ.