ಹಾಸನದಲ್ಲಿಂದು 21ಸಾವಿರ ಗಡಿ ದಾಟಿದ ಕರೋನ ಪಾಸಿಟಿವ್ ಜೊತೆಗಿಂದು 3 ಸಾವು

 ಹಾಸನ: ಜಿಲ್ಲೆಯಲ್ಲಿ  ಕರೊನಾ ದಿನದಿಂದ ದಿನಕ್ಕೆ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಲೇ ಇದೆ. ಇಂದು ಒಂದೇ ದಿನ ಗರಿಷ್ಠ 273 ಜನರಲ್ಲಿ ಕೋವಿಡ್-19 ದೃಢಪಟ್ಟಿದ್ದು 3 ಜನ ಮೃತಪಟ್ಟಿದ್ದಾರೆ. 

ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 21589 ಕ್ಕೆ ಏರಿಕೆಯಾಗಿದ್ದು, 17046 ಜನ ಇಲ್ಲಿವರೆಗೆ ಡಿಸ್ಚಾರ್ಜ್ ಆಗಿದ್ದಾರೆ. 4165 ಸಕ್ರಿಯ ಪ್ರಕರಣಗಳಿದ್ದು, 53 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೊನಾದಿಂದ ಈ ತನಕ 378 ಜನ ಮೃತಪಟ್ಟಿದ್ದಾರೆ.

Post a Comment

Previous Post Next Post