ಹಾಸನ: ಜಿಲ್ಲೆಯಲ್ಲಿ ಕರೊನಾ ದಿನದಿಂದ ದಿನಕ್ಕೆ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಲೇ ಇದೆ. ಇಂದು ಒಂದೇ ದಿನ ಗರಿಷ್ಠ 213 ಜನರಲ್ಲಿ ಕೋವಿಡ್-19 ದೃಢಪಟ್ಟಿದ್ದು 1 ಜನ ಮೃತಪಟ್ಟಿದ್ದಾರೆ.
Tags
ಹಾಸನ