ಜಿ.ಎಸ್.ಕುಮಾರ್(56) ಹೃದಯಾಘಾತದಿಂದ ನಿಧನ

ಅರಸೀಕೆರೆ: ನಗರದ ತಾಲ್ಲೂಕು ಪಂಚಾಯಿತಿ ಕಛೇರಿಯಲ್ಲಿ ಡಿ.ಗ್ರೂಪ್ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ಎಸ್.ಕುಮಾರ್(56) ಸೋಮವಾರ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮೃತ ಪಟ್ಟರು, ಇದೇ ಆವರಣದಲ್ಲಿ ನಡೆಯುತ್ತಿದ್ದ ಪ,ಜಾತಿ/ಪ.ವರ್ಗಗಳ ಹಿತರಕ್ಷಣಾ ಸಮಿತಿ ಸಭೆಗೆ ಆಗಮಿಸಿದ್ದ ಶಾಸಕರು ಹಾಗೂ ಜನಪ್ರತಿನಿಧಿಗಳನ್ನ ಕೆಲವೇ ನಿಮಿಷದ ಹಿಂದೆ ಉಪಚರಿಸಿದ್ದನ್ನು ಸ್ಮರಿಸಿ ಶಾಸಕರು ಸಂತಾಪ ವ್ಯಕ್ತಪಡಿಸಿದರು. ಮೃತರು ತಾಯಿ, ಪತ್ನಿ ಈರ್ವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಗಲಿಕೆಗೆ ಹಿತರಕ್ಷಣಾ ಸಮಿತಿ ಸಭೆಯನ್ನು ಮೋಟಕುಗೊಳಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು, ತಾ,ಪಂ, ಇಓ ಮತ್ತು ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗ ಸಂತಾಪ ಸೂಚಿಸಲಾಯಿತು

Post a Comment

Previous Post Next Post