ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಹಾಸನ: ವಿವಿಧ ಬೇಡಿಕೆಗಳ‌ ಈಡೇರಿಕೆಗೆ ಆಗ್ರಹ
ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ


ಜಿಲ್ಲಾಧಿಕಾರಿ ಕಚೇರಿ ಎದುರು ನೌಕರರಿಂದ ಪ್ರತಿಭಟನೆ

ಸೇವಾ ಭದ್ರತೆ, ಸಮಾನ ಕೆಲಸಕ್ಕೆ ‌ಸಮಾನ ವೇತನ ಸಿಗದೆ ಅನ್ಯಾಯ

ಹದಿನಾಲ್ಕು ವರ್ಷಗಳಿಂದ ದುಡಿಯುತ್ತಿದ್ದರು ಕೇವಲ ಹತ್ತು ಸಾವಿರ ಸಂಬಳ ನೀಡುತ್ತಿದ್ದಾರೆ

ಕೋವಿಡ್ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಕೆಲಸ ಮಾಡಿದ್ದೇವೆ

ಹಾಸನ ಜಿಲ್ಲೆಯಲ್ಲಿ 1500 ನೌಕರರಿದ್ದೇವೆ

ಬೇಡಿಕೆಗಳ ಈಡೇರಿಸುವವರೆಗೂ ಕೆಲಸಕ್ಕೆ ಹಾಜರಾಗದಿರಲು ಎಲ್ಲಾ ನೌಕರರು ನಿರ್ಧಾರ

ಕೂಡಲೇ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಗೆ ಮನವಿ ಸಲ್ಲಿಕೆ

Post a Comment

Previous Post Next Post