ಹಾಸನ ನಗರದ ದೊಡ್ಡ ಮಂಡಿಗನಹಳ್ಳಿ ಬಿ.ಎಂ ರಸ್ತೆ ದುರಸ್ತಿಯಿಂದ ಸಂಚಾರ ಅಸ್ತವ್ಯಸ್ತ.

ಹಾಸನ: ಹಾಸನ ನಗರದ ದೊಡ್ಡ ಮಂಡಿಗನಹಳ್ಳಿ ಬಿ.ಎಂ ರಸ್ತೆ  ದುರಸ್ತಿಯಿಂದ ಸಂಚಾರ ಅಸ್ತವ್ಯಸ್ತ.
ಹಾಸನ ನಗರದ ದೊಡ್ಡ ಮಂಡಿಗನಹಳ್ಳಿ ಮುಖ್ಯದ್ವಾರದ ಬಳಿಯ ಬಿಎಂ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಮಳೆಯ ಕಾರಣಗಳಿಂದಾಗಿ ಅತಿ ಹೆಚ್ಚಾಗಿ ರಸ್ತೆಯಲ್ಲಿ ನೀರು ನಿಂತ ಕಾರಣ ರಸ್ತೆ ಯಾವುದು ಗುಂಡಿ ಯಾವುದೆಂದು ತಿಳಿಯದೆ ಸವಾರರು ಪ್ರಯಾಣ ಮಾಡಲು ಪರದಾಡುವ ಸ್ಥಿತಿ ಉಂಟಾಗಿದೆ.ದಯಮಾಡಿ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಶೀಘ್ರವೇ ಸ್ಥಳಕ್ಕೆ ಭೇಟಿ ನೀಡಿ ಈ ಸಮಸ್ಯೆಗೊಂದು ಪರಿಹಾರ ಒದಗಿಸಬೇಕು.

Post a Comment

Previous Post Next Post