ಪಾಂಡವಪುರ : ಸೆಸ್ಕ್ ಇಲಾಖೆಯ ಪಾಂಡವಪುರ ಉಪವಿಭಾಗ ವ್ಯಾಪ್ತಿಯ 66/11 ಕೆವಿ ಜಕ್ಕನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅ.19ರಂದು ತ್ರೈಮಾಸಿಕ ನಿರ್ವಹಣಾ ಕೆಲಸವಿರುವುದರಿಂದ ಅಂದು ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಬರುವ 11 ಕೆ.ವಿ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ಅಡಚಣೆ ಉಂಟಾಗುವುದರಿಂದ ಗ್ರಾಹಕರು ನಿಗಮದ ಜತೆ ಎಂದಿನಂತೆ ಸಹಕರಿಸಬೇಕು ಎಂದು ಸೆಸ್ಕ್ ಎಇಇ ವಿ.ಪುಟ್ಟಸ್ವಾಮಿ ಪ್ರಕಟಣೆಯಲ್ಲಿ ಕೋರಿದ್ದಾರೆ.