ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲ ಕಾರ್ಯಕಾರಣಿ ಸಭೆ

ಚಾಮರಾಜನಗರದಲ್ಲಿ ನಡೆದ  ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲ  ಕಾರ್ಯಕಾರಣಿ ಸಭೆಯನ್ನು ಹಿಂದುಳಿದ ಮೋರ್ಚಾರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು ಉದ್ಗಾಟಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ದಬ್ಬಿ, ರಾಜ್ಯ ಕಾರ್ಯದರ್ಶಿ ಜಯದೇವ್,ಜಿಲ್ಲಾ ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ನಟರಾಜೇಗೌಡ, ಜಿಲ್ಲಾಧ್ಯಕ್ಷ ಆರ್.ಸುಂದರ್, ಪ್ರಭಾರಿ ಜಿ. ನಾಗಶ್ರೀಪ್ರತಾಪ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹದೇವಸ್ವಾಮಿ, ನಗರ ಮಂಡಲದ ಅಧ್ಯಕ್ಷ ಎಸ್. ನಂದೀಶ್ ವಿಶ್ವಕರ್ಮ, ಪ್ರಧಾನ ಕಾರ್ಯದರ್ಶಿ ಮಹೇಶ್, ಗ್ರಾಮಾಂತರ ಅಧ್ಯಕ್ಷ ರವಿಕುಮಾರ್, ಇತರರು ಇದ್ದಾರೆ.

Post a Comment

Previous Post Next Post