ಹಾಸನದಲ್ಲಿ 27 ಸಾವಿರ ಗಡಿ ದಾಟಿದ ಕರೋನ ಪಾಸಿಟಿವ್

  ಹಾಸನ: ಜಿಲ್ಲೆಯಲ್ಲಿ  ಕರೊನಾ ದಿನದಿಂದ ದಿನಕ್ಕೆ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಲೇ ಇದೆ. ಇಂದು ಒಂದೇ ದಿನ ಗರಿಷ್ಠ 49 ಜನರಲ್ಲಿ ಕೋವಿಡ್-19 ದೃಢಪಟ್ಟಿದ್ದು ಯಾವುದೇ ಸಾವು ಸಂಭವಿಸಿದೆ.

ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 27044 ಕ್ಕೆ ಏರಿಕೆಯಾಗಿದ್ದು, 26282 ಜನ ಇಲ್ಲಿವರೆಗೆ ಡಿಸ್ಚಾರ್ಜ್ ಆಗಿದ್ದಾರೆ. 308 ಸಕ್ರಿಯ ಪ್ರಕರಣಗಳಿದ್ದು, 12 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೊನಾದಿಂದ ಈ ತನಕ 454 ಜನ ಮೃತಪಟ್ಟಿದ್ದಾರೆ.

Post a Comment

Previous Post Next Post