ಹಾಸನದಲ್ಲಿಂದು ಒಟ್ಟು‌ 29 ಕರೋನ ಪಾಸಿಟಿವ್ ಪತ್ತೆಯಾಗಿದ್ದು ಜೊತೆಗೆ 2 ಸಾವು ಸಂಭವಿಸಿದೆ

  ಹಾಸನ: ಜಿಲ್ಲೆಯಲ್ಲಿ  ಕರೊನಾ ದಿನದಿಂದ ದಿನಕ್ಕೆ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಲೇ ಇದೆ. ಇಂದು ಒಂದೇ ದಿನ ಗರಿಷ್ಠ 29 ಜನರಲ್ಲಿ ಕೋವಿಡ್-19 ದೃಢಪಟ್ಟಿದ್ದು 2 ಸಾವು ಸಂಭವಿಸಿದೆ.

ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 26456 ಕ್ಕೆ ಏರಿಕೆಯಾಗಿದ್ದು, 25504 ಜನ ಇಲ್ಲಿವರೆಗೆ ಡಿಸ್ಚಾರ್ಜ್ ಆಗಿದ್ದಾರೆ. 505 ಸಕ್ರಿಯ ಪ್ರಕರಣಗಳಿದ್ದು, 19 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೊನಾದಿಂದ ಈ ತನಕ 447 ಜನ ಮೃತಪಟ್ಟಿದ್ದಾರೆ.

Post a Comment

Previous Post Next Post