ಸಾರಿಗೆ ಬಸ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು ಮತ್ತೋರ್ವ ರಿಗೆ ಗಾಯ

ಹಾಸನ-ಸಾರಿಗೆ ಬಸ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು ಮತ್ತೋರ್ವ ರಿಗೆ ಗಾಯ

ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ರಾಮನಾಥಪುರದಲ್ಲಿ ಘಟನೆ

ರಾಮನಾಥಪುರದ ಲಕ್ಷ್ಮಿ(35) ಮೃತ ಮಹಿಳೆ

ಮತ್ತೋರ್ವ ಮಹಿಳೆ ಜೊತೆ ಕೂಲಿ ಕೆಲಸಕ್ಕೆ ತೆರಳೋ ವೇಳೆ ಹಿಂಬದಿಯಿಂದ ಡಿಕ್ಕಿಯಾದ ಬಸ್

ಬಸ್ ಬ್ರೇಕ್ ಫೆಯ್ಲೂರ್ ನಿಂದ ನಿಯಂತ್ರಣ ತಪ್ಪಿ ಪಾದಚಾರಿಗೆ ಡಿಕ್ಕಿಯಾದ ಬಸ್

ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Post a Comment

Previous Post Next Post