ಹಾಸನದಲ್ಲಿಂದು ಒಟ್ಟು 27 ಕರೋನ ಪಾಸಿಟಿವ್ ಪತ್ತೆಯಾಗಿದ್ದು 1 ಸಾವು ಸಂಭವಿಸಿದೆ

  ಹಾಸನ: ಜಿಲ್ಲೆಯಲ್ಲಿ  ಕರೊನಾ ದಿನದಿಂದ ದಿನಕ್ಕೆ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಲೇ ಇದೆ. ಇಂದು ಒಂದೇ ದಿನ ಗರಿಷ್ಠ 27 ಜನರಲ್ಲಿ ಕೋವಿಡ್-19 ದೃಢಪಟ್ಟಿದ್ದು 1 ಸಾವು ಸಂಭವಿಸಿದೆ.


ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 27538 ಕ್ಕೆ ಏರಿಕೆಯಾಗಿದ್ದು, 26794 ಜನ ಇಲ್ಲಿವರೆಗೆ ಡಿಸ್ಚಾರ್ಜ್ ಆಗಿದ್ದಾರೆ. 288 ಸಕ್ರಿಯ ಪ್ರಕರಣಗಳಿದ್ದು, 17 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೊನಾದಿಂದ ಈ ತನಕ 456 ಜನ ಮೃತಪಟ್ಟಿದ್ದಾರೆ.

Post a Comment

Previous Post Next Post