ಹಾಸನ: ಜಿಲ್ಲೆಯಲ್ಲಿ ಕರೊನಾ ದಿನದಿಂದ ದಿನಕ್ಕೆ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಲೇ ಇದೆ. ಇಂದು ಒಂದೇ ದಿನ ಗರಿಷ್ಠ 60 ಜನರಲ್ಲಿ ಕೋವಿಡ್-19 ದೃಢಪಟ್ಟಿದ್ದು ಯಾವುದೇ ಸಾವು ಸಂಭವಿಸಿದೆ.
ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 27465 ಕ್ಕೆ ಏರಿಕೆಯಾಗಿದ್ದು, 26678 ಜನ ಇಲ್ಲಿವರೆಗೆ ಡಿಸ್ಚಾರ್ಜ್ ಆಗಿದ್ದಾರೆ. 332 ಸಕ್ರಿಯ ಪ್ರಕರಣಗಳಿದ್ದು, 11 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೊನಾದಿಂದ ಈ ತನಕ 455 ಜನ ಮೃತಪಟ್ಟಿದ್ದಾರೆ.
Tags
ಹಾಸನ