#ಹಾಸನ : ಎಸಿಬಿ ಡಿವೈಎಸ್ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ದಾಳಿ
#ಎಸಿಬಿ ಬಲೆಗೆ ಬಿದ್ದ ಆರ್.ಐ.
ಆಲೂರು ತಾಲೂಕಿನ ಕಸಬಾ ಹೋಬಳಿಯ ಆರ್.ಐ. ಹರೀಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ
ವೃದ್ಯಾಪ್ಯ ವೇತನಕ್ಕೆ ಅರ್ಜಿದಾರರಿಂದ ಲಂಚಕ್ಕೆ ಬೇಡಿಕೆ
ಈ ಬಗ್ಗೆ ಎಸಿಬಿಗೆ ದೂರು ನೀಡಿದ್ದ ರಂಗನಾಥ
ಇಂದು ಮೂರು ಸಾವಿರ ಲಂಚದ ಹಣ ಪಡೆಯುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು
ಆರ್.ಐ. ಹರೀಶ ವಿರುದ್ದ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿದ್ದವು
ಪ್ರತಿ ಕೆಲಸಕ್ಕೂ ಸಾರ್ವಜನಿಕರಿಂದ ಲಂಚ ಕೇಳುತ್ತಿದ್ದ ಆರ್.ಐ.
Tags
ಹಾಸನ