ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (NALCO) 10 ಬಾಯ್ಲರ್ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಹುದ್ದೆಗೆ ಅನುಗುಣವಾಗಿ 10ನೇ ತರಗತಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ 2 ವರ್ಷ ಅನುಭವ ಹೊಂದಿರಬೇಕು. ಆಯ್ಕೆಯಾದವರಿಗೆ ಮಾಸಿಕ ₹29,500 to ₹90,000 ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕಡೆ ದಿನ ಜ.30 ಆಗಿದೆ. ಹೆಚ್ಚಿನ ಮಾಹಿತಿಗೆ NALCO ವೆಬ್ ನಲ್ಲಿ ಸಿಗಲಿದೆ.
Tags
ಉದ್ಯೋಗ