86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ದೊಡ್ಡರಂಗೇಗೌಡ ಆಯ್ಕೆ
0
6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಆಯ್ಕೆಯಾಗಿದ್ದಾರೆ. ಹಾವೇರಿಯಲ್ಲಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೊಡ್ಡರಂಗೇಗೌಡರು ಅಧ್ಯಕ್ಷತೆ ವಹಿಸಲಿದ್ದಾರೆ.
ಸಾಹಿತಿ ಡಾ.ದೊಡ್ಡರಂಗೇಗೌಡ ಅಧ್ಯಕ್ಷರಾಗಿ ಬಹುಮತದಿಂದ ಆಯ್ಕೆ ಯಾಗಿದ್ದಾರೆ.