ಹಾಸನದಲ್ಲಿ ಪ್ರಸ್ತುತ ಕರೋನಾ ಸೋಂಕಿತರ ಸ್ಥಿತಿ ಗತಿಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

  ಹಾಸನ: ಜಿಲ್ಲೆಯಲ್ಲಿ  ಕರೊನಾ ದಿನದಿಂದ ದಿನಕ್ಕೆ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಲೇ ಇದೆ. ಇಂದು ಒಂದೇ ದಿನ ಗರಿಷ್ಠ 25 ಜನರಲ್ಲಿ ಕೋವಿಡ್-19 ದೃಢಪಟ್ಟಿದ್ದು 1 ಸಾವು ಸಂಭವಿಸಿದೆ.

ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 28154 ಕ್ಕೆ ಏರಿಕೆಯಾಗಿದ್ದು, 27542 ಜನ ಇಲ್ಲಿವರೆಗೆ ಡಿಸ್ಚಾರ್ಜ್ ಆಗಿದ್ದಾರೆ. 148 ಸಕ್ರಿಯ ಪ್ರಕರಣಗಳಿದ್ದು, 6 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೊನಾದಿಂದ ಈ ತನಕ 464 ಜನ ಮೃತಪಟ್ಟಿದ್ದಾರೆ.

Post a Comment

Previous Post Next Post