ಹಾಸನ: ಗುಂಡಿಕ್ಕಿ ಕೆಇಬಿ ನೌಕರನ ಹತ್ಯೆ
ಹಾಸನ ತಾಲ್ಲೂಕಿನ ಹೂವಿನಹಳ್ಳಿ ಕಾವಲು ಬಳಿ ಘಟನೆ
ಅರೇಕಲ್ಲು ಹೊಸಳ್ಳಿ ಗ್ರಾಮದ ಸಂತೋಷ್ (36) ಕೊಲೆಯಾದ ವ್ಯಕ್ತಿ
ಗ್ರಾಮದ ಬಳಿಯ ಹೊಲದಲ್ಲಿ ಶವ ಪತ್ತೆ
ಕಳೆದ ರಾತ್ರಿ ಪಾರ್ಟಿ ಮುಗಿಸಿ ಹತ್ಯೆ ಮಾಡಿರುವ ಶಂಕೆ
ಶವದ ಪಕ್ಕದಲ್ಲಿ ಬಿದ್ದರುವ ಮದ್ಯದ ಬಾಟಲ್ ಹಾಗು ಊಟದ ಪ್ಯಾಕ್
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ