ಹಾಸನ ಜಿಲ್ಲೆಯ ಹಿರಿಯ ಜಾನಪದ ಗ್ಯಾರಂಟಿ ರಾಮಣ್ಣ ಅವರಿಗೆ ಜಾನಪದ ಅಕಾಡಮಿ ಪ್ರಶಸ್ತಿ

ಹಾಸನ ಜಿಲ್ಲೆಯ ಹಿರಿಯ ಜಾನಪದ  ಕಲಾವಿದರಾದ ಗ್ಯಾರಂಟಿ ರಾಮಣ್ಣ ಅವರಿಗೆ ಈ ಬಾರಿಯ ಜಾನಪದ ಅಕಾಡಮಿ ಪ್ರಶಸ್ತಿ ಲಭಿಸಿದೆ 
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಇಂದು  ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ ಬಿ.ಮಂಜಮ್ಮ ಜೋಗತಿ ಅವರು ಪತ್ರಿಕಾಗೋಷ್ಠಿ ನಡೆಸಿ 2020 ನೇ ಸಾಲಿನಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿರುವ 30 ಜಿಲ್ಲೆಗಳ ಹಿರಿಯ ಜಾನಪದ  ಕಲಾವಿದರು ಹಾಗೂ ಇಬ್ಬರು ಜಾನಪದತಜ್ಞರ ಪಟ್ಟಿಯನ್ನು ಪ್ರಕಟಿಸಿದರು.
ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ,ಅಕಾಡೆಮಿಯ ಸದಸ್ಯರಾದ ಸಿ.ಎಂ.ನರಸಿಂಹ ಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು

Post a Comment

Previous Post Next Post