ಹೊಳೆನರಸೀಪುರ ಪೆದ್ದನಹಳ್ಳಿ ಬಳಿ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

ಹೊಳೆನರಸೀಪುರ ತಾಲ್ಲೂಕಿನ ಪೆದ್ದನಹಳ್ಳಿ ಬಳಿ ಘಟನೆ

ಹೊಳೆನರಸೀಪುರ ತಾಲೂಕಿನ  ಇರಿತಳಲು ಗ್ರಾಮದ ಸದಾ  ಆತ್ಮಹತ್ಯೆ ಮಾಡಿಕೊಂಡ ಯುವಕ

ರೈಲ್ವೆ ಹಳಿ ಬಳಿ ಬೈಕ್ ನಿಲ್ಲಿಸಿ ರೈಲಿಗೆ ತಲೆಕೊಟ್ಟಿರುವ ಯುವಕ


ಬೇರೆ ಬೇರೆಯಾಗಿರುವ ರುಂಡ ಮುಂಡ

ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ಪರಿಶೀಲನೆ

ಚಿಕ್ಕಮಗಳೂರಿನಲ್ಲಿ ಖಾಸಗಿ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ

ಮನೆಗೆ ಹೋಗುತ್ತೇನೆಂದು ಚಿಕ್ಕಮಗಳೂರಿನಿಂದ ಬಂದಿದ್ದ ಯುವಕ.

ಇಂದು ರೈಲ್ವೆ ಹಳಿ ಮೇಲೆ ಪತ್ತೆಯಾಗಿರುವ ಶವ.

Post a Comment

Previous Post Next Post