ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವರಾದ ಶ್ರೀನಿವಾಸ ಪೂಜಾರಿ ಅವರು ಚನ್ನರಾಯಪಟ್ಟಣ ದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿದರು ಶಾಸಕರಾಸ ಬಾಲಕೃಷ್ಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಹರ್ಷ ಮತ್ತಿತರರು ಹಾಜರಿದ್ದರು
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯಗಳಿಗೆ ಭೇಟಿ
0