ಪುಣೆ : ಕೋವಿಶೀಲ್ಡ್ ಕೊರೋನಾ ಲಸಿಕೆ ತಯಾರಿಕೆ ನಿರತವಾಗಿರುವಂತ ಸೀರಂ ಇನ್ಸಿಟ್ಯೂಟ್ ಆಫ್ ಇಂಡಿಯಾದಲ್ಲಿ ಇದೀಗ ಅಗ್ನಿ ಅವಘಡ ಉಂಟಾಗಿದೆ.
ಪುಣೆಯ ಸೀರಂ ಸಂಸ್ಥೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪುಣೆಯ ಸೀರಂ ಇನ್ಸಿಟಿಟ್ಯೂಟ್ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೋವಿಶೀಲ್ಡ್ ಲಸಿಕೆ ತಯಾರಿಸುತ್ತಿರೋ ಸಂಸ್ಥೆಯ 2ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
Tags
ರಾಜ್ಯ