ಅರಕಲಗೂಡು: ತಾಲ್ಲೂಕಿನ ವಿಜಾಪುರ ಅರಣ್ಯ ಗ್ರಾಮದ ಬಳಿ ಹೇಮಾವತಿ ಹಿನ್ನೀರಿನಲ್ಲಿ ಸುಮಾರು 45 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಶವ ಮಂಗಳವಾರ ಪತ್ತೆಯಾಗಿದೆ. ಮೃತ ವ್ಯಕ್ತಿಯ ಕುರಿತು ಮಾಹಿತಿ ಇದ್ದವರು ಪಟ್ಟಣ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ
ಹೇಮಾವತಿ ಹಿನ್ನೀರಿನಲ್ಲಿ ಶವ ಪತ್ತೆ
0