ಹಾಸನ :- ಕೇಂದ್ರದ ರಾಜ್ಯ ರಕ್ಷಣಾ ಸಚಿವರು ಮತ್ತು ಆಯುಷ್ಯ್ ಸಚಿವರಾದ ಶ್ರೀಪಾದ ಯೆಸ್ಸೋ ನಾಯಕ್ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆರ್ಯುವೇದ ಕಾಲೇಜಿನ ನವೀಕೃತ ಕಟ್ಟಡವನ್ನು ಉದ್ಘಾಟಿಸಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗಡೆ ಶಾಸಕರಾದ ಪ್ರೀತಂ ಜೆ.ಗೌಡ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ ವಿದ್ಯಾನಿಲಯ ಕುಲಪತಿ ಡಾ|| ಎಸ್. ಸಚ್ಚಿದಾನಂದ, ಡಾ. ಶ್ರೀರಾಮ್ ಎಸ್.ಸಾವ್ರೀಕರ್, ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆರ್ಯುವೇದ ಕಾಲೇಜಿನ ಪ್ರಾಂಶುಪಾಲರಾದ ಪ್ರಸನ್ನ ಎನ್ ರಾವ್.
Tags
ಹಾಸನ