ಹಾಸನದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹಾಸನ : ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹಸಿಡೆ ಗ್ರಾಮದಲ್ಲಿ ಘಟನೆ

ವಸಂತ್ (55) ಮೃತ ವ್ಯಕ್ತಿ

ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದಾಳಿ ನಡೆಸಿದ ಗಜ

ವಸಂತ್ ಮೇಲೆ ಏಕಾಏಕಿ ದಾಳಿ‌ ಮಾಡಿದ ಒಂಟಿಸಲಗ

ತೀವ್ರವಾಗಿ ಗಾಯಗೊಂಡಿರುವ ಶಿವರಾಜ್ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು

ಚಿಕಿತ್ಸೆ ಫಲಕಾರಿಯಾಗದೆ ವಸಂತ್ ಸಾವು

ಮಲೆನಾಡು ಭಾಗದಲ್ಲಿ ಮಿತಿಮೀರಿದ ಕಾಡಾನೆಗಳ ಉಪಟಳ

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹ

Post a Comment

Previous Post Next Post