ಹಾಸನದಲ್ಲಿಂದು 40 ಕರೋನಾ ಪಾಸಿಟಿವ್ ಪತ್ತೆಯಾಗಿದ್ದು: ಒಟ್ಟು 468 ಜನ ಮೃತಪಟ್ಟಿದ್ದಾರೆ

 ಹಾಸನ: ಜಿಲ್ಲೆಯಲ್ಲಿ  ಕರೊನಾ ದಿನದಿಂದ ದಿನಕ್ಕೆ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಲೇ ಇದೆ. ಇಂದು ಒಂದೇ ದಿನ ಗರಿಷ್ಠ 40 ಜನರಲ್ಲಿ ಕೋವಿಡ್-19 ದೃಢಪಟ್ಟಿದ್ದು 1 ಜನ ಮೃತಪಟ್ಟಿದ್ದಾರೆ. 


ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29242ಕ್ಕೆ ಏರಿಕೆಯಾಗಿದ್ದು, 28443 ಜನ ಇಲ್ಲಿವರೆಗೆ ಡಿಸ್ಚಾರ್ಜ್ ಆಗಿದ್ದಾರೆ. 331ಸಕ್ರಿಯ ಪ್ರಕರಣಗಳಿದ್ದು, 8 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೊನಾದಿಂದ ಈ ತನಕ 468ಜನ ಮೃತಪಟ್ಟಿದ್ದಾರೆ.

Post a Comment

Previous Post Next Post