ಅರ್.ಎಸ್. ಅಶ್ವತನಾರಾಯಣ ಅವರ ಅಭಿನಂದನಾ ಕಾರ್ಯಕ್ರಮ.

 ರಾಮನಾಥಪುರ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಅವರಣದಲ್ಲಿ ನಿವೃತ್ತ ಅಧಿಕಾರಿಯಾದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಂಗೀತ ಗ್ರಾಮ ರುದ್ರಪಟ್ಟಣದ ಅರ್.ಎಸ್. ಅಶ್ವತನಾರಾಯಣ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರಾದ  ಶ್ರೀನಿಧಿಯವರು ಮಾತನಾಡಿದರು. 

 ರಾಮನಾಥಪುರ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಅವರಣದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ನಿವೃತ್ತ ಅಧಿಕಾರಿಯಾದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಂಗೀತ ಗ್ರಾಮ ರುದ್ರಪಟ್ಟಣದ ಅರ್.ಎಸ್. ಅಶ್ವತನಾರಾಯಣ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.


                 


Post a Comment

Previous Post Next Post