ಹಾಸನದಲ್ಲಿಂದು 635 ಕರೋನ ಪಾಸಿಟಿವ್ ಪತ್ತೆಯಾಗಿದ್ದು 7 ಜನ ಸಾವನ್ನಪ್ಪಿದರೆ

ಹಾಸನ ಏ.29:-ಜಿಲ್ಲೆಯಲ್ಲಿಂದು ಹೊಸದಾಗಿ 635 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 38525 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 6124 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 31838 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 68 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ 07 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 563 ಮಂದಿ ಸಾವನ್ನಪ್ಪಿದ್ದಾರೆ. 

ಇಂದು ಪತ್ತೆಯಾದ 635 ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ 201 ಮಂದಿ, ಅರಕಲಗೂಡು 68 ಮಂದಿ, ಅರಸೀಕೆರೆ 64 ಮಂದಿ, ಹೊಳೆನರಸೀಪುರ 47 ಮಂದಿ, ಚನ್ನರಾಯಪಟ್ಟಣ 138 ಮಂದಿಗೆ, ಸಕಲೇಶಪುರ ತಾಲ್ಲೂಕಿನಲ್ಲಿ 50 ಮಂದಿ, ಆಲೂರು 11 ಮಂದಿ, ಬೇಲೂರು 76 ಮಂದಿಗೆ, ಇತರೆ ಜಿಲ್ಲೆಯಲ್ಲಿ 7 ಮಂದಿಗೆ ಕೋವಿಡ್ ಪ್ರಕರಣ ದೃಡಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ಲ

Post a Comment

Previous Post Next Post