ಹಾಸನದಲ್ಲಿಂದು 667 ಕರೋನ ಪಾಸಿಟಿವ್ ಪತ್ತೆ ಹಾಗೂ 18 ಜನ ಸಾವು

ಹಾಸನ ಏ.30:-ಜಿಲ್ಲೆಯಲ್ಲಿಂದು ಹೊಸದಾಗಿ 667 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 39192 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 6365 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 39192 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 67 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ 18 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 581 ಮಂದಿ ಸಾವನ್ನಪ್ಪಿದ್ದಾರೆ. 

Post a Comment

Previous Post Next Post