ಜಿಲ್ಲೆಯಲ್ಲಿಂದು 73 ಜನರಲ್ಲಿ ಕರೊನಾ ಸೋಂಕು ಪತ್ತೆಯಾಗಿದ್ದು ಯಾವುದೇ ಸಾವು ಸಂಭವಿಸಿಲ್ಲ.

  ಹಾಸನ: ಜಿಲ್ಲೆಯಲ್ಲಿ  ಕರೊನಾ ದಿನದಿಂದ ದಿನಕ್ಕೆ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಲೇ ಇದೆ. ಇಂದು ಒಂದೇ ದಿನ ಗರಿಷ್ಠ 73 ಜನರಲ್ಲಿ ಕೋವಿಡ್-19 ದೃಢಪಟ್ಟಿದ್ದು ಯಾವುದೇ ಸಾವು ಸಂಭವಿಸಿಲ್ಲ.


ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29875 ಏರಿಕೆಯಾಗಿದ್ದು, 28747ಜನ ಇಲ್ಲಿವರೆಗೆ ಡಿಸ್ಚಾರ್ಜ್ ಆಗಿದ್ದಾರೆ. 652ಪ್ರಕರಣಗಳಿದ್ದು, 9 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೊನಾದಿಂದ ಈ ತನಕ 476 ಜನ ಮೃತಪಟ್ಟಿದ್ದಾರೆ.

Post a Comment

Previous Post Next Post