ಈ ಪ್ರಸಕ್ತ ಸಾಲಿನಲ್ಲಿ ಮುಖ್ಯಮಂತ್ರಿ ಪದಕಕ್ಕೆ ಭಾಜನರಾದ ಜಿಲ್ಲಾ ಪೊಲೀಸ್ ಗುಪ್ತಚರ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ A.S.1 ಕುಮಾರ್ ಅವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀನಿವಾಸಗೌಡರವರು ಶುಭಕೋರಿ ಅಭಿನಂದಿಸಿ , ಈ ಜವಾಬ್ದಾರಿಯನ್ನು ಇನ್ನು ಎತ್ತರಕ್ಕೆ ಕೊಂಡೊಯ್ಯುವಂತೆ ಸಲಹೆ ನೀಡಿದರು !!
Tags
ಹಾಸನ