ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಪದವಿ ಪರೀಕ್ಷೆ ಮುಂದೂಡಿಕೆ



ಹಾಸನ,ಏ.6- ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಏ.7ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸರ್ಕಾರಿ ಕಲಾ,  ವಾಣಿಜ್ಯ ಮತ್ತು ಸ್ನಾತಕೋತ್ತರ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಹೇಂದ್ರಕುಮಾರ್ ಹಾಗೂ ಪರೀಕ್ಷಾ ನಿಯಂತ್ರಕರಾದ ಪ್ರೊ.ಟಿ.ಪಿ.ಪುಟ್ಪರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

Previous Post Next Post