ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಓಡಾಡುವವರಿಗೆ ದಂಡ
0
ಅರಸೀಕೆರೆ ನಗರಸಭೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಓಡಾಡುವವರಿಗೆ ದಂಡ ವಿಧಿಸಲಾಗಿದೆ .ಪುರಸಭೆ ಆಯುಕ್ತರಾದ ಛಲಪತಿ ಅವರ ನೇತೃತ್ವದಲ್ಲಿ ಅರಸೀಕೆರೆ ನಗರ ವ್ಯಾಪ್ತಿಯಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗಿದೆ.