ಇಂದಿನ ಯಾವ ರಾಶಿಗೆ ಯಾವ ಫಲವಿದೆ ಇಲ್ಲಿದೆ ಸಂಪೂರ್ಣ ಮಾಹಿತಿ ತಪ್ಪದೇ ಓದಿ

ಶ್ರೀ ಶ್ರೀ ಕ್ಷೇತ್ರ ಮಂದಾರ್ತಿ ಗಣಪತಿ  ಸ್ವಾಮಿ  ಅನುಗ್ರಹದಿಂದ ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ದಾಮೋದರ್ ಭಟ್ ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ.ಸ್ತ್ರೀವಶೀಕರಣ ಮತ್ತು ಪುರುಷ ವಶೀಕರಣ ಮಾಡಿಕೊಡುತ್ತಾರೆ .ಶತ್ರುನಾಶ ಶತ್ರುಕಾಟ  ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ,ಗಂಡ ಹೆಂಡತಿ ಕಿರಿಕಿರಿ  ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9008993001 
ಮೇಷ ರಾಶಿ: ಗಡಿಬಿಡಿಯು ನಿಮ್ಮ ಕೆಲಸದಲ್ಲಿ ಅನಾನುಕೂಲತೆಯನ್ನು ಉಂಟು ಮಾಡುವುದು. ಸಾವಧಾನವಾಗಿ ಚಿಂತಿಸಿ ಕಾರ್ಯ ಪ್ರವೃತ್ತರಾಗುವುದರಿಂದ ಒಳಿತಾಗುವುದು. ದೂರದ ಹಳೆಯ ಗೆಳೆಯನ ಭೇಟಿ ಸಾಧ್ಯತೆ ಇದೆ.


ವೃಷಭ ರಾಶಿ: ವಾಹನಗಳನ್ನು ಓಡಿಸುವಾಗ ಹೆಚ್ಚಿನ ಕಾಳಜಿ ಇರಲಿ. ನಿರ್ಲಕ್ಷ ್ಯ ವಹಿಸಿದರೆ ತೊಂದರೆಗಳು ಹೆಚ್ಚು. ಮಕ್ಕಳ ವಿದ್ಯಾಭ್ಯಾಸದಲ್ಲಿ ಕೊಂಚ ಹಿನ್ನಡೆ ಕಂಡು ಬರುವುದು. ಗುರುರಾಯರ ಸ್ಮರಿಸಿ ದಿನವನ್ನು ಆರಂಭಿಸಿ.

ಮಿಥುನ ರಾಶಿ: ಸದಾ ಪಾದರಸದಂತೆ ಚುರುಕಾಗಿರುವ ನಿಮ್ಮನ್ನು ಕಂಡು ಹಲವರಿಗೆ ಅಚ್ಚರಿ. ನಿಮ್ಮ ಈ ಉತ್ಸಾಹಶೀಲತೆಯನ್ನು ಮೆಚ್ಚಿ ಹಲವರಿಂದ ಪ್ರಶಂಸೆಗೆ ಒಳಗಾಗುವಿರಿ. ವಿವಿಧ ಮೂಲಗಳಿಂದ ಹಣಕಾಸು ಬರುವುದು.

ಕಟಕ ರಾಶಿ: ಮನೆಮಂದಿಯನ್ನು ದೇವಾಲಯಗಳಿಗೆ ಕರೆದುಕೊಂಡ ಹೋಗಿ ಬನ್ನಿ. ಈ ದಿನದ ಹೆಚ್ಚಿನ ಸಮಯವನ್ನು ಮನೆಮಂದಿಯ ಸದಸ್ಯರಿಗಾಗಿ ಮೀಸಲಿಡಿ. ಇದರಿಂದ ಮನೆಯ ಸದಸ್ಯರು ಸಂತೋಷವನ್ನು ಹೊಂದುವರು.


ಸಿಂಹ ರಾಶಿ : ಜೀವನದಲ್ಲಿ ಸೋಲು ಗೆಲುವು ಸಾಮಾನ್ಯ. ಕತ್ತಲು ಇದೇ ಎಂದು ಕೊರಗುವುದರಲ್ಲಿ ಅರ್ಥವಿಲ್ಲ. ಕತ್ತಲಿನಲ್ಲಿ ನಕ್ಷ ತ್ರಗಳನ್ನು ಕಾಣುವ ಸುಯೋಗ ನಿಮ್ಮದಾಗುವುದು. ಅಂತೆಯೆ ಬಾಳಿನಲ್ಲಿ ಒಂದು ಹೊಸ ಆಶಾಕಿರಣ ಮೂಡುವುದು.

ಕನ್ಯಾ ರಾಶಿ : ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ ನಿಮಗೆ ಗೌರವ ಮತ್ತು ಪ್ರಶಂಸೆಗಳನ್ನು ತಂದುಕೊಡುವುದು. ಸಾಲದ ತೀರುವಳಿಗಾಗಿ ನೀವು ಅಗತ್ಯ ನಿರ್ಧಾರಗಳನ್ನು ಕೈಗೊಳ್ಳುವಿರಿ.

ತುಲಾ ರಾಶಿ : ನಿಮ್ಮ ಮನೆ ದೇವರನ್ನು ಗೌರವ ಪೂರ್ವಕವಾಗಿ ನಂಬಿ ಸ್ತುತಿಸಿ. ಮನೆಯ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ಕಂಡುಬರಲಿದೆ. ಮಕ್ಕಳ ಉಜ್ವಲ ಭವಿಷ್ಯಕ್ಕೆ ಇಂದೇ ಯೋಜನೆಗಳನ್ನು ರೂಪಿಸುವುದು ಒಳ್ಳೆಯದು.

ವೃಶ್ಚಿಕ ರಾಶಿ : ಒಂದು ಪಕ್ಕಾ ಆದ ದೊಡ್ಡ ವಹಿವಾಟುವೊಂದನ್ನು ನಿಭಾಯಿಸುವ ಜವಾಬ್ದಾರಿ ನಿಮ್ಮದಾಗುವುದು. ದಿನದಿಂದ ದಿನಕ್ಕೆ ನಿಮ್ಮ ಕೀರ್ತಿ ಮುಗಿಲೆತ್ತರಕ್ಕೆ ಏರುವುದು. ಹಾಗಂತ ಅಹಂಕಾರ ಪಡುವುದು ಸೂಕ್ತವಲ್ಲ. 

ಧನಸ್ಸು ರಾಶಿ : ಅತ್ಯಂತ ನಂಬುಗೆಗೆ ಪಾತ್ರರಾದ ಸ್ನೇಹಿತರು, ಬಂಧುಗಳೇ ನಿಮಗೆ ಹಣಕಾಸಿನ ವಿಷಯದಲ್ಲಿ ಮೋಸ ಮಾಡುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಎಚ್ಚರ ವಹಿಸುವುದು ಒಳ್ಳೆಯದು. ನಿಮ್ಮ ಮನೆ ಕುಲದೇವರನ್ನು ಭಜಿಸಿ. 


ಮಕರ ರಾಶಿ : ಬೆಳ್ಳಗಿರುವುದೆಲ್ಲಾ ಹಾಲು ಎಂದು ಭ್ರಮಿಸಿ ಮೋಸ ಹೋಗದಿರಿ. ವ್ಯವಹಾರದಲ್ಲಿ ನಿಮ್ಮ ಬುದ್ಧಿಚಾತುರ್ಯವನ್ನು ಪೂರ್ಣವಾಗಿ ಉಪಯೋಗಿಸಿಕೊಳ್ಳಿ. ಕೆಲವೊಮ್ಮೆ ವ್ಯವಹಾರದಲ್ಲಿ ನಿಷ್ಠೂರತೆ ಫಲ ಕೊಡುವುದು. 

ಕುಂಭ ರಾಶಿ : ಟೀಕಿಸುವ ಜನರ ಬಗ್ಗೆ ಆತಂಕ ಪಡಬೇಕಾಗಿಲ್ಲ. ಹೊಗಳುವ ಜನರೇ ನಿಮಗೆ ಆತಂಕ ಉಂಟು ಮಾಡುವ ಸಂದರ್ಭವಿರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಮೀನ ರಾಶಿ : ನೀವು ಸಾಮಾಜಿಕವಾಗಿ ನಡೆಸಲಿರುವಂತಹ ಚಟುವಟಿಕೆಗಳಿಂದ ಒತ್ತಡವಿದ್ದರು ಅದು ಸಂತೋಷವನ್ನುಂಟು ಮಾಡುವುದು. ಜ್ಞಾನದ ಸಂವರ್ಧನೆಗಳಿಗಾಗಿ ಪ್ರವಾಸವನ್ನು ಕೈಗೊಳ್ಳುವಿರಿ. ಇದಕ್ಕೆ ಪೂರಕವಾಗಿ ಹಣಕಾಸು ಬರುವುದು. 

Post a Comment

Previous Post Next Post