ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಚಾಕೇನಹಳ್ಳಿ ಬಳಿ ಜಿಲೆಟಿನ್ ಸ್ಪೋಟ ಪ್ರಕರಣ :ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋಪಾಲಯ್ಯ,ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ, ಶಾಸಕರಾದ ರೇವಣ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಾಂಬ್ ನಿಷ್ಕ್ರಿಯ ದಳದಿಂದಲೂ ಪರಿಶೀಲನೆ ನಡೆಸಲಾಯಿತು.
Tags
ಹೊಳೆನರಸೀಪುರ