ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

ಹಾಸನ : ಜಮೀನಿಗೆ ದಾರಿ ಬಿಡುವ ವಿಚಾರಕ್ಕೆ ಜಗಳ

ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

ಮನೆಗಳ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜು ಸಂಪೂರ್ಣ ಪುಡಿ ಪುಡಿ

ಅರಸೀಕೆರೆ ತಾಲ್ಲೂಕಿನ ಕಣಕಟ್ಟೆ ಹೋಬಳಿ ರಾಂಪುರ ಗ್ರಾಮದಲ್ಲಿ ಘಟನೆ

ಬಿಜೆಪಿ ಮುಖಂಡ ಶೇಖರಪ್ಪ ಮನೆ ಮೇಲೆ ಕಲ್ಲುತೂರಾಟ

ರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಹಾಗೂ ಮತ್ತವರ ಬೆಂಬಲಿಗರಿಂದ ಕಲ್ಲು ತೂರಾಟ

ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಜೊತೆ ಗುರುತಿಸಿಕೊಂಡಿದ್ದ ಬಿಜೆಪಿ ಮುಖಂಡ ಶೇಖರಪ್ಪ 

ಘಟನೆಯಲ್ಲಿ ಇಬ್ಬರಿಗೆ ಗಾಯ, ತಾಲೂಕು ಆಸ್ಪತ್ರೆಗೆ ದಾಖಲು

ಎರಡು ದಿನಗಳ ಹಿಂದೆ ಸಂತೋಷ್ ನಡೆಸಿದ್ದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಶೇಖರಪ್ಪ 

ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಶೇಖರಪ್ಪ ಹಾಗೂ ಸುರೇಶ್ ಮೇಲೆ ಪ್ರಕರಣ ದಾಖಲು

ಅರಸೀಕೆರೆ ಗ್ರಾಮಾಂತರ ಠಾಣೆ  ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ

Post a Comment

Previous Post Next Post