ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೋನಾ ಸೋಂಕು ದೃಢ

ಮಾಜಿ  ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಇಂದು ಎಸ್‌ಐಟಿ ವಿಚಾರಣೆಗೆ ಮಾಜಿ  ಸಚಿವರು ಹಾಜರಾಗಬೇಕಿದ್ದು, ಕೊರೋನಾ ಸೋಂಕು ತಗುಲಿರುವ ಬಗ್ಗೆ ಸಚಿವ ಭೈರತಿ ಬಸವರಾಜ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿಯೇ ರಮೇಶ್ ಜಾರಕಿಹೊಳಿ ಇದ್ದಾರೆ. ನಾನು ನಿನ್ನೆಯಷ್ಟೇ ಅವರ ಜೊತೆ ಮಾತನಾಡಿದೆ. ಕೊರೋನಾ ನೆಗೆಟಿವ್ ಬಂದ ನಂತರ ಬೆಳಗಾವಿಗೆ ಪ್ರಚಾರಕ್ಕೆ ಬರುತ್ತಾರೆ ಎಂದಿದ್ದಾರೆ.

Post a Comment

Previous Post Next Post