ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಚಾಲಕ ಸೇರಿ ಬಸ್ ನಲ್ಲಿದ್ದ ಹದಿಮೂರು ಮಂದಿಗೆ ಗಾಯ

ಅರಸೀಕೆರೆ: ಸಾರಿಗೆ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಚಾಲಕ ಸೇರಿ ಬಸ್ ನಲ್ಲಿದ್ದ ಹದಿಮೂರು ಮಂದಿಗೆ ಗಾಯ
ಮುಂಜಾನೆ ಅರಸೀಕೆರೆ ತಾಲ್ಲೂಕಿನ ಕೆರೆ ಕೋಡಿಹಳ್ಳಿ ಬಳಿ ಘಟನೆ ದಾಂಡೇಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎ-೨೫ ಎಫ್-೩೩೯೬ ನಂ ಸಾರಿಗೆ ಬಸ್

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎ-೪೦ ಎಫ್-೧೧೪೦ ಮತ್ತೊಂದು ಸಾರಿಗೆ ಬಸ್

ಗಾಯಾಳುಗಳಿಗೆ ಅರಸೀಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Post a Comment

Previous Post Next Post