ಬೈಕ್ ಗೆ ಕಾಂಕ್ರೀಟ್ ಮಿಕ್ಸರ್ ವಾಹನ ಡಿಕ್ಕಿಸ್ಥಳದಲ್ಲೇ ಬೈಕ್ ಸವಾರ ಸಾವು

ಹಾಸನ : ಬೈಕ್ ಗೆ ಕಾಂಕ್ರೀಟ್ ಮಿಕ್ಸರ್ ವಾಹನ ಡಿಕ್ಕಿ

ಸ್ಥಳದಲ್ಲೇ ಬೈಕ್ ಸವಾರ ಸಾವು

ಹಾಸನ ನಗರದ ಎನ್.ಆರ್.ವೃತ್ತದಲ್ಲಿ ಘಟನೆ

ಹಾಸನ ವಿವೇಕನಗರದ ಸುಜಯ್ (21) ಮೃತ ಯುವಕ

ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ

ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು

Post a Comment

Previous Post Next Post