ಹಾಸನ ಮೇ 8:-ಜಿಲ್ಲೆಯಲ್ಲಿಂದು ಹೊಸದಾಗಿ 1288 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 51871 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 13722 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 37474 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 105 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ 15 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 675 ಮಂದಿ ಸಾವನ್ನಪ್ಪಿದ್ದಾರೆ.
Tags
ಹಾಸನ