ಹಾಸನ ಮೇ 16 :-ಜಿಲ್ಲೆಯಲ್ಲಿಂದು ಹೊಸದಾಗಿ 1310 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 64309 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 16100 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 47408 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 133 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 20 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 801 ಮಂದಿ ಸಾವನ್ನಪ್ಪಿದ್ದಾರೆ.
Tags
ಹಾಸನ