ಹಾಸನ ಮೇ 17 :-ಜಿಲ್ಲೆಯಲ್ಲಿಂದು ಹೊಸದಾಗಿ 1384 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 65693 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 14944 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 49918 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 135 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 30 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 831ಮಂದಿ ಸಾವನ್ನಪ್ಪಿದ್ದಾರೆ.