ಹಾಸನ ಮೇ 12 :-ಜಿಲ್ಲೆಯಲ್ಲಿಂದು ಹೊಸದಾಗಿ 1528 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 57539 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 16277 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 40523 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 125 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 19 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 739 ಮಂದಿ ಸಾವನ್ನಪ್ಪಿದ್ದಾರೆ.
Tags
ಹಾಸನ
can you share age wise reports daily pls
ReplyDelete