ಹಾಸನದಲ್ಲಿಂದು 2540 ಮಂದಿಗೆ ಕರೋನ ಪಾಸಿಟಿವ್ ಪತ್ತೆಯಾಗಿದ್ದು 20 ಮಂದಿ ಸಾವನ್ನಪ್ಪಿದ್ದಾರೆ

ಹಾಸನ ಮೇ 7:-ಜಿಲ್ಲೆಯಲ್ಲಿಂದು ಹೊಸದಾಗಿ 2540 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 50583 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 13462 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 36461 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 105 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ 20 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 660 ಮಂದಿ ಸಾವನ್ನಪ್ಪಿದ್ದಾರೆ. 

Post a Comment

Previous Post Next Post