ಹಾಸನದಲ್ಲಿಂದು 2656 ಮಂದಿಗೆ ಕರೋನ ಪಾಸಿಟಿವ್ ಪತ್ತೆಯಾಗಿದ್ದು5 ಜನ ಸಾವನ್ನಪ್ಪಿದ್ದಾರೆ

ಹಾಸನ ಮೇ 4:-ಜಿಲ್ಲೆಯಲ್ಲಿಂದು ಹೊಸದಾಗಿ 2656 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 44969 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 9954 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 34398 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 94 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ 05 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 621 ಮಂದಿ ಸಾವನ್ನಪ್ಪಿದ್ದಾರೆ. 

Post a Comment

Previous Post Next Post