ಹಂಡ್ರಂಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿಗೆ ಕಣ್ಣೀರಿಟ್ಟ ಜನ

ಹಂಡ್ರಂಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ  16ಮೇ2021 ಕುಡಿಯುವ ನೀರು ತುಂಬಾ ಕಲುಷಿತ ವಾಗಿ ಬರುತ್ತಿದ್ದು, ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಈ ನೀರು ಕುಡಿದು ಗ್ರಾಮಸ್ಥರು ಅನಾರೋಗ್ಯ ಪೀಡಿತರಾಗುವ ಎಲ್ಲಾ ಲಕ್ಷಣಗಳಿಗೆ ,, ಸಂಬಂಧಿಸಿದ ಅಧಿಕಾರಿಗಳು ತುರ್ತು ಸ್ಪಂದಿಸಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕಾಗಿ ಗ್ರಾಮಸ್ಥರು ಈ ಮೂಲಕ ಮನವಿ ಮಾಡಿದರು


Post a Comment

Previous Post Next Post