ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ

ಹಾಸನ ಮೇ 13:- ಹಾಸನ ತಾಲ್ಲೂಕು ಪಂಚಾಯಿತಿಯ ಆಡಳಿತಾವಧಿ ಮುಕ್ತಾಯಗೊಂಡಿದ್ದು, ಪಂಚಾಯತ್ ರಾಜ್ ಅಧಿನಿಯಮದ ಪ್ರಕಾರ ಸರ್ಕಾರದ ಆದೇಶದಂತೆ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಾಗರಾಜ್ ಅವರು ಇಂದು ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. 

Post a Comment

Previous Post Next Post